Chikkamagaluru: ಮದ್ಯ ಮಾರಾಟ ನಿಷೇಧ

Chikkamagaluru: ಮದ್ಯ ಮಾರಾಟ ನಿಷೇಧ

 


ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣದಲ್ಲಿ ಜನವರಿ 5 ರಂದು ಭೀಮ ಕೋರೆಗಾವ್ ಕಾರ್ಯಕ್ರಮ ಆಚರಿಸಲಿರುವುದರಿಂದ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ಪಟ್ಟಣದ ವ್ಯಾಪ್ತಿಯಲ್ಲಿ, ಹೆಸಗಲ್ ಗ್ರಾಮದ ವ್ಯಾಪ್ತಿಯಲ್ಲಿ, ಹಳೆ ಮೂಡಿಗೆರೆ ಗ್ರಾಮದ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ಜನವರಿ 5 ರಂದು ಬೆಳಿಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯಾಹ್ನ 12 ಗಂಟೆಯವರೆಗೆ ಈ ಪ್ರದೇಶಗಳ ವ್ಯಾಪ್ತಿಗಳಲ್ಲಿ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೇ ಹಾಗೂ ಮದ್ಯ ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕ್ಕೆ, ಶೇಖರಣೆ, ತಯಾರಿಕೆ ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article