Chikkamagaluru: ಅರ್ಜಿ ಆಹ್ವಾನ
Wednesday, January 3, 2024
ಚಿಕ್ಕಮಗಳೂರು: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 19 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು (ದೂ.ಸಂ.೦೮೨೬೨-೨೯೫೭೨೪) ಮತ್ತು ಆನಂದ್ ಮೊ. ಸಂ. ೯೮೮೦೩೨೬೩೩೧, ೭೩೪೯೭೦೩೨೪೪ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.