Chikkamagaluru: ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Chikkamagaluru: ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ


 ಚಿಕ್ಕಮಗಳೂರು:  ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪಘಟಕಗಳಲ್ಲಿ ಖಾಲಿ ಇರುವ 247 ಸ್ವಯಂ ಸೇವಕ ಗೃಹರಕ್ಷಕ / ಗೃಹರಕ್ಷಕಿಯರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯನ್ನು (ದೂ.ಸಂ. 9164283743) ಹಾಗೂ ಸಹಾಯಕ ಬೋಧಕರಾದ ಕರಿಬಸಪ್ಪ ಎಂ., ಮೊ.ಸಂ. 8151914734 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಆಯ್ಕೆ ಸಮಿತಿ ಸಮಾದೇಷ್ಟರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article