Bangalore: ಹೆಚ್.ಡಿ.ಡಿ. ಆಸ್ಪತ್ರೆಗೆ ದಾಖಲು

Bangalore: ಹೆಚ್.ಡಿ.ಡಿ. ಆಸ್ಪತ್ರೆಗೆ ದಾಖಲು


ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ದಾಖಲಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಹೆಚ್.ಡಿ. ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article