ಬೆಂಗಳೂರು Bangalore: ಹೆಚ್.ಡಿ.ಡಿ. ಆಸ್ಪತ್ರೆಗೆ ದಾಖಲು Thursday, February 15, 2024 ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ದಾಖಲಾಗಿದ್ದಾರೆ.ಉಸಿರಾಟದ ತೊಂದರೆಯಿಂದ ಹೆಚ್.ಡಿ. ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.