Chikkamagaluru: ಪತ್ರಕರ್ತರಿಗೆ ಮಾಹಿತಿ ಸಭೆ

Chikkamagaluru: ಪತ್ರಕರ್ತರಿಗೆ ಮಾಹಿತಿ ಸಭೆ


ಚಿಕ್ಕಮಗಳೂರು: ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ  ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article