Mangalore: ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾವಳಿ ಸಹ್ಯಾದ್ರಿ ತಂಡಕ್ಕೆ ಪ್ರಶಸ್ತಿ
Wednesday, February 21, 2024
ಮಂಗಳೂರು: ಮೈಸೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಗೀತಾ ಶಿಶು ಶಿಕ್ಷಣ ಸಂಘ ಇನ್ಸ್ಟಿಟ್ಯೂಶನ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಹಿಳಾ ಕಾಲೆಜು ಮೈಸೂರು ಇವರ ಸಹಯೋಗದೊಂದಿಗೆ ಫೆ.16 ಮತ್ತು 17 ರಂದು ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ರಾಜ್ಯದಾದ್ಯಂತ 16 ಅರ್ಹ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.