Moodubidire: ಟಾಸ್ಕ್ ಫೋಸ್೯ ಸಮಿತಿಯ ಪೂರ್ವಭಾವಿ ಸಭೆ
Tuesday, February 6, 2024
ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಬಗ್ಗೆ ಪೂರ್ವಭಾವಿ ಸಭೆಯು ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಸಿ., ಮೂಡುಬಿದಿರೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.