ದಕ್ಷಿಣ ಕನ್ನಡ Moodubidire: ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಅವಿರೋಧ ಆಯ್ಕೆ Monday, February 5, 2024 ಮೂಡುಬಿದಿರೆ: ಹೊಸಬೆಟ್ಟು ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಕಾಳೂರು ಮತ್ತು ಉಪಾಧ್ಯಕ್ಷರಾಗಿ ಚಂದ್ರಹಾಸ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.