ದಕ್ಷಿಣ ಕನ್ನಡ ಸುದ್ದಿಗಳು New Dheli: ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿ Wednesday, February 7, 2024 ನವದೆಹಲಿ: ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭಾಗವಹಿಸಿದರು.