Bangalore: ಲೋಕಸಭಾ ಚುನಾವಣೆ-ಯಾವ ದಿನ, ಯಾವೆಲ್ಲ ಸ್ಥಳದಲ್ಲಿ ಚುನಾವಣೆ
Saturday, March 16, 2024
ಮೊದಲ ಹಂತದ ಚುನಾವಣೆ
ನಡೆಯುವ ಸ್ಥಳಗಳು:
ಬೆಂಗಳೂರು: ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ
ಎರಡನೇ ಹಂತದ ಚುನಾವಣೆ ನಡೆಯುವ ಸ್ಥಳಗಳು:
ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ರಾಯಚೂರು, ಬಿಜಾಪುರ, ಕಲಬುರಗಿ, ಬೀದರ್, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ