Breaking news: ಬಿಜೆಪಿ ಎರಡನೇ ಅಭ್ಯರ್ಥಿ ಪಟ್ಟಿ ಬಿಡುಗಡೆ-ಮಂಗಳೂರಿಗೆ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ

Breaking news: ಬಿಜೆಪಿ ಎರಡನೇ ಅಭ್ಯರ್ಥಿ ಪಟ್ಟಿ ಬಿಡುಗಡೆ-ಮಂಗಳೂರಿಗೆ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ

ನವದೆಹಲಿ: ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಪ್ರಕಟವಾಗಿದ್ದು, ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕ್ಯಾ. ಬ್ರಿಜೇಶ್ ಚೌಟ ಆಯ್ಕೆಯಾಗಿದ್ದು, ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದೆ.

ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ಸಿಕ್ಕಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಲ್ಲಿ ಟಿಕೆಟ್ ಫಿಕ್ಸ್ ಆಗಿದೆ.

ಮೈಸೂರು-ಮಡಿಕೇರಿ ಕ್ಷೇತ್ರಕ್ಕೆ 

ಮೈಸೂರು ಒಡೆಯರ್ ಆಯ್ಕೆಯಾಗಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article