Dharmastala: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Dharmastala: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ


ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಉಪಸ್ಥಿತರಿದ್ದರು. 

ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಭಕ್ತಾದಿಗಳು ಶುಕ್ರವಾರ ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಮಾಡಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article