Kundapura: ಮಾ.17: ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದುರ್ಗಾ ಹೋಮ
Thursday, March 14, 2024
ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಮಾ.17 ರಂದು ಬೆಳಿಗ್ಗೆ 9 ಗಂಟೆಗೆ ಸಾಮೂಹಿಕ 'ದುರ್ಗಾ ಹೋಮ' ಮಧ್ಯಾಹ್ನ 12.30ಕ್ಕೆ ಮಹಾ ಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ 'ಅನ್ನ ಸಂತರ್ಪಣೆ' ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.