Kundapura: ಮಾಜಿ ಶಾಸಕರ ನಿವಾಸಕ್ಕೆ ಸಚಿವರ ಭೇಟಿ
Tuesday, March 19, 2024
ಕುಂದಾಪುರ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕುಂದಾಪುರ ತಾಲೂಕು ಹೈಕಾಡಿಯಲ್ಲಿನ ಮಾಜಿ ಶಾಸಕ ಪ್ರತಾಪಚಂದ್ರ ಶೆಟ್ಟಿ ಅವರ ನಿವಾಸಕ್ಕೆ ಬೇಟಿ ನೀಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರತಾಪಚಂದ್ರ ಶೆಟ್ಟಿ ಅವರಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆದರು. ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.