Mangalore: 12,797 ಲೀಟರ್ ಅಕ್ರಮ ಮದ್ಯ ವಶ

Mangalore: 12,797 ಲೀಟರ್ ಅಕ್ರಮ ಮದ್ಯ ವಶ

ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ  ಮಾ.27 ರವರೆಗೆ  41,68,815 ರೂ.ಗಳ ಮೌಲ್ಯದ 12,797 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,94,950 ರೂ.ಗಳ ಮೌಲ್ಯದ 1.97 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 184 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article