Mangalore: 12,824 ಲೀಟರ್ ಮದ್ಯ ವಶ

Mangalore: 12,824 ಲೀಟರ್ ಮದ್ಯ ವಶ

ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ  ಜಿಲ್ಲೆಯಲ್ಲಿ 41,80,391 ರೂ. ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article