ಉಡುಪಿ ದಕ್ಷಿಣ ಕನ್ನಡ Mangalore: ಮಾ.31ರಿಂದ ಮಳೆ Thursday, March 28, 2024 ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಾರ್ಚ್ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಕರಾವಳಿಯಲ್ಲಿ ಬಿರು ಬಿಸಿಲಿನ ವಾತಾವರಣವಿದೆ. 31ರಿಂದ ಉಭಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.