ದಕ್ಷಿಣ ಕನ್ನಡ Mangalore: ಮಂಜುನಾಥ್ ಭಂಡಾರಿ ಅವರಿಗೆ ಸ್ವಾಗತ Tuesday, March 26, 2024 ಮಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮಂಜುನಾಥ್ ಭಂಡಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದರು.