ದಕ್ಷಿಣ ಕನ್ನಡ Mangalore: ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ Wednesday, March 13, 2024 ಮಂಗಳೂರು: 2024ರ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೊದಲ ಬಾರಿಗೆ ಕ್ಯಾ. ಬ್ರಿಜೇಶ್ ಚೌಟ ಆಯ್ಕೆಯಾಗಿದ್ದಾರೆ.