Mangalore: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ

Mangalore: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೆರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಾ.28 ರಿಂದ ಏ.8ರ ಬೆಳ್ಳಿಗ್ಗೆ 6ಗಂಟೆಯಿಂದ ಸಂಜೆ ೬ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ  ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article