Mangalore: ಸುಷ್ಮ ವಿ. ಅವರಿಗೆ ಪಿಎಚ್‌ಡಿ ಪದವಿ

Mangalore: ಸುಷ್ಮ ವಿ. ಅವರಿಗೆ ಪಿಎಚ್‌ಡಿ ಪದವಿ


ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ನ ಎಂಬಿಎ ವಿಭಾಗದ ಉಪನ್ಯಾಸಕಿ ಸುಷ್ಮ ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ನ ಎಂಬಿಎ ವಿಭಾಗದ ಪ್ರಾಧ್ಯಾಪಕಿ ಸುಷ್ಮ ವಿ. ಅವರ ‘ಸ್ಕಿಲ್ ಅಸೆಸ್ಮೆಂಟ್ ಫಾರ್ ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಟು ಎನ್ಹಾನ್ಸ್ ದೇಯರ್ ಎಂಪ್ಲಾಯಬಿಲಿಟಿ, ಅ ಕಂಪ್ಯಾರಟಿವ್ ಸ್ಟಡಿ’ ಎಂಬ ತನ್ನ ಥೀಸಿಸ್‌ಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಮ್ಯಾನೇಜ್ಮೆಂಟ್‌ನಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ) ಪದವಿಯನ್ನು ನೀಡಿದೆ.

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್‌ನ ಎಂಬಿಎ ಪ್ರೋಗ್ರಾಂ ಪ್ರೊಫೆಸರ್ ಮತ್ತು ನಿರ್ದೇಶಕ ಡಾ. ವಿಶಾಲ್ ಸಮರ್ಥ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡಿದರು.

ಸುಷ್ಮ ವಿ. ಅವರು ಭಾರತ ಸರ್ಕಾರದ ಸ್ಕಿಲ್ ಇಂಡಿಯಾದಿಂದ ಪ್ರಮಾಣೀಕೃತ ಮಾಸ್ಟರ್ ಸ್ಕಿಲ್ಸ್ ತರಬೇತುದಾರರಾಗಿದ್ದಾರೆ ಮತ್ತು ಸಹ್ಯಾದ್ರಿ ಎಚ್‌ಆರ್ ಸೊಲ್ಯೂಷನ್ಸ್ ಎಲ್‌ಎಲ್ಪಿಯ ಸ್ಥಾಪಕರಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article