Mangalore: ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಚೌಟ

Mangalore: ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಚೌಟ


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಜೇಶ್ ಚೌಟ ಅವರು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. 

ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾ. ಬ್ರಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವಾದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article