Moodubidire: ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷರಾಗಿ ಹರೀಶ್ ಪಿ.-ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ
Monday, March 25, 2024
ಮೂಡುಬಿದಿರೆ: ವಕೀಲರ ಸಂಘ ಮೂಡುಬಿದಿರೆ ಇದರ 2024-26ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಪಿ ಸಹಿತ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಮನೋಜ್ ಶೆಣೈ, ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ, ಜತೆ ಕಾರ್ಯದರ್ಶಿಯಾಗಿ ದೀಕ್ಷಾ ದೇವಾಡಿಗ ಕೋಶಾಧಿಕಾರಿಯಾಗಿ ಆನಂದ ಕೆ.ಶಾಂತಿನಗರ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ವೇತಾ ಜೈನ್ ಎನ್ .ಕೆ. , ಅಮರೇಂದ್ರ ಶೆಟ್ಟಿ, ಸಂದೇಶ್ ಭಟ್ ಹಾಗೂ ರೂಪಾ ಬಲ್ಲಾಳ್ ಆಯ್ಕೆಯಾಗಿದ್ದಾರೆ.