Moodubidire: ಕರ್ನಾಟಕ ಸೈಕ್ಲಿಂಗ್ ತಂಡಕ್ಕೆ ಆಯ್ಕೆ

Moodubidire: ಕರ್ನಾಟಕ ಸೈಕ್ಲಿಂಗ್ ತಂಡಕ್ಕೆ ಆಯ್ಕೆ


ಮೂಡುಬಿದಿರೆ: ಸ್ಪೆಷಲ್ ಒಲಂಪಿಕ್ಸ್ ಭಾರತ್ ಕರ್ನಾಟಕ ವತಿಯಿಂದ ಬೆಳಗಾವಿಯಲ್ಲಿ ಫೆ 3ಮತ್ತು 4 ರಂದು ನಡೆದ  ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಮೂಡುಬಿದಿರೆಯ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದ ವಿದ್ಯಾರ್ಥಿ ಮಹಮ್ಮದ್ ಶಯನ್ ಅವರು  ಸೈಕ್ಲಿoಗ್  ಕ್ರೀಡೆಯಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಮಾರ್ಚ್ 18 ರಿಂದ 22 ರವರೆಗೆ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡಾ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article