Udupi: ಉಡುಪಿ-ಚಿಕ್ಕಮಗಳೂರು: 1 ನಾಮಪತ್ರ ಸಲ್ಲಿಕೆ

Udupi: ಉಡುಪಿ-ಚಿಕ್ಕಮಗಳೂರು: 1 ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿದೆ.

ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದ್ದು, 5ರಂದು ನಾಮಪತ್ರ ಪರಿಶೀಲನೆ ಹಾಗೂ ಏ.8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಏ. 26ರಂದು ಚುನಾವಣೆ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article