Udupi: ಉಡುಪಿ-ಚಿಕ್ಕಮಗಳೂರು: 2 ನಾಮಪತ್ರ ಸಲ್ಲಿಕೆ

Udupi: ಉಡುಪಿ-ಚಿಕ್ಕಮಗಳೂರು: 2 ನಾಮಪತ್ರ ಸಲ್ಲಿಕೆ

ಉಡುಪಿ: ಏ. 26ರಂದು ನಡೆಯುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ 2 ನಾಮಪತ್ರ ಸಲ್ಲಿಕೆಯಾಗಿದೆ.

ಪಕ್ಷೇತರ ಅಭ್ಯರ್ಥಿ ಸುಧೀರ್ ಕಾಂಚನ್ ಮತ್ತು ಜನಹಿತ ಪಕ್ಷದ ಅಭ್ಯರ್ಥಿ ಸುಪ್ರೀತ್ ಕುಮಾರ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಆ ಮೂಲಕ ಕ್ಷೇತ್ರದಲ್ಲಿ ಇದುವರೆಗೆ 3 ನಾಮ ಸಲ್ಲಿಕೆಯಾದಂತಾಗಿದೆ. ಏ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 5 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article