Udupi: ಮದ್ಯ, ನಗದು ವಶ
Wednesday, March 27, 2024
ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಎಸ್‌ಟಿ ತಂಡದವರು ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 85 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇಲಾಖೆಯವರು 109.00 ಲೀ. ಮದ್ಯ ವಶಪಡಿಸಿಕೊಂಡಿದ್ದು, ಅದರ ಮೌಲ್ಯ 8,210 ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ