ಉಡುಪಿ Udupi: ನೀತಿ ಸಂಹಿತೆ ಉಲ್ಲಂಘನೆ: ನಗದು ವಶ Sunday, March 31, 2024 ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ 97 ಸಾವಿರ ರೂ. ದಾಖಲೆ ರಹಿತ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.