Mangalore: 1.42 ಲಕ್ಷ ಲೀಟರ್ ಮದ್ಯ ವಶ

Mangalore: 1.42 ಲಕ್ಷ ಲೀಟರ್ ಮದ್ಯ ವಶ

ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಎ.19ರವರೆಗೆ ಜಿಲ್ಲೆಯಲ್ಲಿ 5,65,91,543  ರೂ. ಮೌಲ್ಯದ 1,42,520 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1083 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article