Mangalore: ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ: 26ರಂದು ರಜೆ
Friday, April 19, 2024
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆ ನಗರದ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರಕ್ಕೆ ಚುನಾವಣಾ ಆಯೋಗದ ನಿರ್ದೇಶನದಂತೆ ಎ.26ರ ಚುನಾವಣಾ ದಿನದಂದು ರಜೆ ಘೋಷಿಸಾಗಿದೆ.
ಈ ದಿನದಂದು ಸಾರ್ವಜನಿಕವಾಗಿ ಯಾವುದೇ ಆಕರ್ಷಣೆಗಳಿಗೆ ಅವಕಾಶವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.