Mangalore: ತ್ರಿಶಾ ಕ್ಲಾಸಸ್: ಸಿಎಸ್ ಎಕ್ಸಿಕ್ಯೂಟಿವ್ ಪೂರ್ವಸಿದ್ಧತಾ ಪರೀಕ್ಷೆ ಆರಂಭ
Thursday, April 25, 2024
ಮಂಗಳೂರು/ಉಡುಪಿ: ಸಿಎ, ಸಿಎಸ್ ಮುಂತಾದ ವೃತ್ತಿಪರ ಶಿಕ್ಷಣಕ್ಕೆ ಹೆಸರುವಾಸಿಯಾದ ತ್ರಿಶಾ ಕ್ಲಾಸಸ್ ವತಿಯಿಂದ ಜೂನ್ ತಿಂಗಳಲ್ಲಿ ಸಿಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರೀಕ್ಷೆಯು (ಮೋಕ್ ಟೆಸ್ಟ್) ಮೇ.6 ರಿಂದ ಆರಂಭವಾಗಲಿದೆ. ಪರೀಕ್ಷೆಗಳು ಐ.ಸಿ.ಎಸ್.ಐ. ಮಾದರಿಯಲ್ಲಿಯೇ ನಡೆಯಲಿದ್ದು, ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಹಾಯವಾಗುತ್ತದೆ.
ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಚೇರಿಯನ್ನು ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮತ್ತು ತ್ರಿಶಾ ಕ್ಲಾಸಸ್, ಶ್ರೀನಿಧಿ ಕಾಂಪ್ಲೆಕ್ಸ್, 2ನೇ ಮಹಡಿ, ಅಳಕೆ ಮಂಗಳೂರಿಗೆ ಭೇಟಿ ಮಾಡಬಹುದು.