ದಕ್ಷಿಣ ಕನ್ನಡ Mangalore: ಜಿಲ್ಲಾಧಿಕಾರಿಗಳಿಂದ ಮತದಾನ Friday, April 26, 2024 ಮಂಗಳೂರು: ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅವರ ಪತ್ನಿಯೊಂದಿಗರ ಬಂದು ತಮ್ಮ ಹಕ್ಕು ಚಲಾಯಿಸಿದರು.