Mangalore: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Mangalore: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮಂಗಳೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಎ.೧೪ ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಮತ್ತಿತರ ಗಣ್ಯರು ಪುಪ್ಪನಮನ ಸಲ್ಲಿಸಿದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article