ದಕ್ಷಿಣ ಕನ್ನಡ Mangalore: ಇನಾಯತ್ ಅಲಿ ಅವರಿಂದ ಮತದಾನ Saturday, April 27, 2024 ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಮಂಗಳೂರಿನ ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.