ಮಂಗಳೂರು: ದ.ಕ. ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಸಭಾ ಚುನಾವಣೆಗೆ ಮತ ಚಲಾಯಿಸಲು ಸರತಿಸಾಲಿನಲ್ಲಿ ನಿಂತಿರುವುದು ಕಂಡುಬಂತು.
ದೇಶದಲ್ಲಿ ಎರಡನೇ ಸುತ್ತಿನ ಹಾಗೂ ರಾಜ್ಯದಲ್ಲಿ ಮೊದಲನೇ ಸುತ್ತಿನ ಮತದಾನ ಪ್ರಕ್ರಿಯೆ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದ್ದು, ಬೆಳಿಗ್ಗೆಯಿಂದಲೇ ಸಾಲಿನಲ್ಲಿ ನಿಂತು ನಾಗರಿಕರು ತಮ್ಮ ಮತವನ್ನು ಚಲಾಯಿಸಿದರು.