Moodubidire: ಮೂಡುಬಿದಿರೆಯಲ್ಲಿ ಮತಗಟ್ಟೆಗಳಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ
Friday, April 26, 2024
ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಮೂಡುಬಿದಿರೆಯ ವಿವಿಧ ಮತಟ್ಟೆಗಳಿಗೆ ಭೇಟಿ ನೀಡಿದರು.
ಈ ಸಂದರ್ಭ ಕ್ಯಾ. ಗಣೇಶ್ ಕಾರ್ಣಿಕ್, ಶಾಸಕ ಉಮಾನಾಥ ಕೋಟ್ಯಾನ್, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಹಾಲು ಉತ್ಪಾದಕರದ ಸಂಘಧ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ, ಕ್ರೈಸ್ತ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಜೋಯ್ಲಸ್ ತಾಕೋಡೆ, ಎಮ್.ಸಿ.ಎಸ್. ಬ್ಯಾಂಕ್ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ನಗರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಕಾರ್ಯದರ್ಶಿ ಸಾತ್ವಿಕ್ ಮಲ್ಯ, ನಗರ ಕಾರ್ಯದರ್ಶಿ ಯಶವಂತ್, ಕಾರ್ಯಕರ್ತರಾದ ಆಶೀಲ್ ದಾಸ್, ಸುರೇಂದ್ರ, ಆದಿತ್ಯ, ನಿತೇಶ್, ನಿಕಿಲ್, ವಿಶ್ವನಾಥ ಶೆಣೈ, ತುಕರಾಮ್ ಮಲ್ಯ, ಪ್ರೇಮ ದೇವಾಡಿಗ, ಮೂಡಬಿದಿರೆ ನಗರ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 66, 67 ಭೇಟಿ ನೀಡಿದ ಸಂದರ್ಭ ಉಪಸ್ಥಿತರಿದ್ದ ಪಕ್ಷದ ಕಾರ್ಯಕರ್ತರು.