ದಕ್ಷಿಣ ಕನ್ನಡ Moodubidire: ಮಹಿಳಾ ಸದಸ್ಯರಿಂದ ಭಜನೆ ಸಂಕೀರ್ತನೆ Wednesday, April 24, 2024 ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಮಂಗಳವಾರ ಹನುಮ ಜಯಂತಿ ಪ್ರಯುಕ್ತ ಮಹಿಳಾ ಸದಸ್ಯೆಯರಿಂದ ಭಜನೆ ಸಂಕೀರ್ತನೆ ನಡೆಯಿತು.