Moodubidire: ಕಲ್ಲಬೆಟ್ಟು ಮತಗಟ್ಟೆಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ

Moodubidire: ಕಲ್ಲಬೆಟ್ಟು ಮತಗಟ್ಟೆಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ


ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಮತಗಟ್ಟೆಗೆ ಕಾಂಗ್ರೆಸ್ ನ ಲೋಕಸಭಾ  ಅಭ್ಯರ್ಥಿ  ಪದ್ಮರಾಜ್ ಆರ್ ಪೂಜಾರಿ ಅವರು ಭೇಟಿ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್‌ ಸಿಕ್ವೇರಾ, ಪುರಸಭಾ ಸದಸ್ಯರಾದ ಜೊಸ್ಸಿ ಮಿನೇಜಸ್, ಸುರೇಶ್ ಕೋಟ್ಯಾನ್‌ ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article