ಹಾಸನ Shakaleshapura: ಪ್ರಜ್ವಲ್ ರೇವಣ್ಣ ಪರ ಪ್ರಚಾರ Sunday, April 21, 2024 ಸಕಲೇಶಪುರ: ಎಪ್ರಿಲ್ 21 ರಂದು ಕುರಭತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶುಕ್ರವಾರಸಂತೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರ ಕಾರ್ಯಕರ್ತರು ಪ್ರಚಾರ ಮಾಡಿದರು.