ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ. ಗಣಪತಿ ಗೌಡ ಅವರು ಅವರು ಇಂದು ಅಧಿಕಾರ ವಹಿಸಿಕೊಂಡರು.
ಡಾ. ಅನಸೂಯ ರೈ ಅವರು ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಆದೇಶ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿದಿರುತ್ತಾರೆ.