Mangalore: ವಸಂತ್ ಬಂಗೇರ ಅವರ ನಿಧನಕ್ಕೆ ದಿನೇಶ್ ಗುಂಡೂರಾವ್ ಸಂತಾಪ
Thursday, May 9, 2024
ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ್ ಬಂಗೇರ ಅವರ ನಿಧಾನಕ್ಕೆ ಕರ್ನಾಟಕ ಸರಕಾರದ ಅರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.