ದಕ್ಷಿಣ ಕನ್ನಡ Ujire: ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿ ಅಭಿನಂದನೆ Saturday, May 4, 2024 ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹಿಸಿ ಅಭಿನಂದಿಸಿದರು.