D.K.: ದಕ್ಷಿಣ ಕನ್ನಡ-ಚೌಟ ಮುನ್ನಡೆ
Tuesday, June 4, 2024
ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 59089 ಮತಗಳ ಮುನ್ನಡೆ ಸಾಧಿಸಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 277352 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ 218263 ಮತಗಳನ್ನು ಗಳಿಸಿದ್ದಾರೆ. ಚೌಟ 59089 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.