Hassan: ಪ್ರಜ್ವಲ್ ರೇವಣ್ಣಗೆ ಹಾಸನದಲ್ಲಿ ಹೀನಾಯ ಸೋಲು-ಶ್ರೇಯಸ್ ಪಟೇಲ್ ಜಯ

Hassan: ಪ್ರಜ್ವಲ್ ರೇವಣ್ಣಗೆ ಹಾಸನದಲ್ಲಿ ಹೀನಾಯ ಸೋಲು-ಶ್ರೇಯಸ್ ಪಟೇಲ್ ಜಯ


ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣನನ್ನು ಮಣಿಸಿ ಗೆದ್ದುಬೀಗಿದ್ದಾರೆ.

25 ವರ್ಷದ ಬಳಿಕ ಹಾಸನದಲ್ಲಿ ಕಾಂಗ್ರೆಸ್ ಜಯಗಳಿಸಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article