Kundapura: ವೈದ್ಯಾಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಡಾಕ್ಟರ್ ಸಸ್ಪೆಂಡ್

Kundapura: ವೈದ್ಯಾಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಡಾಕ್ಟರ್ ಸಸ್ಪೆಂಡ್

ಕುಂದಾಪುರ: ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಯೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೊ ವಿರುದ್ಧ ಈ ಆರೋಪ ಕೇಳಿಬಂದಿದೆ.

ಮಹಿಳಾ ಸಹೊದ್ಯೋಗಿಗೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಮಹಿಲಾ ಸಹೋದ್ಯೋಗಿ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಡಾ. ರಾಬರ್ಟ್ ರೆಬೆಲ್ಲೊನನ್ನು ಕರ್ತವ್ಯದಿಂದ ಬಿಡುಗಡೆಗಿಒಳಿಸಿ ಉಡುಪಿ ಜಿಲ್ಲಾಧಿಕರಿ ಡಾ. ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article