ಬೆಂಗಳೂರು Mandya: ಮಂಡ್ಯದಲ್ಲಿ ಹೆಚ್.ಡಿ.ಕೆ. ಜಯ Tuesday, June 4, 2024 ಮಂಡ್ಯ: ಜೆಡಿಎಸ್ ಭದ್ರ ಕೋಟೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.