
Mangalore: ಜು.2 ರಂದು ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ
Sunday, June 30, 2024
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯು ಜು.2ರಂದು ಪೂರ್ವಾಹ್ನ 11 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.