Mangalore: ರಾಜ್ಯಪಾಲರನ್ನು ಭೇಟಿ ಮಾಡಿದ ಕ್ಯಾ. ಬ್ರಿಜೇಶ್ ಚೌಟ
Saturday, June 15, 2024
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.