Mangalore: ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಚೌಟ

Mangalore: ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಚೌಟ


ಮಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ ನಡೆಸಿದ ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article